Sunday, September 6, 2026
ದೆಹಲಿರಾಜ್ಯಸುದ್ದಿ

ಜೂನ್‌ 21ಕ್ಕೆ ನೀಟ್‌ ಯುಜಿ ಮರು ಪರೀಕ್ಷೆ -ಕಹಳೆ ನ್ಯೂಸ್

ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ (NEET-UG 2026) ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (NTA) ಅಧಿಕೃತವಾಗಿ ತಿಳಿಸಿದೆ.

ಜಾಹೀರಾತು

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ನೀಟ್‌ ಪರೀಕ್ಷೆಯನ್ನು ರದ್ದುಗೊಳಿಸಿದ್ದರಿಂದ ಈಗ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರೀಯ ತನಿಖಾ ದಳ ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು NTA ಅಧಿಕೃತ ವೆಬ್‌ಸೈಟ್‌ ಅಥವಾ ಸಾಮಾಜಿಕ ಜಾಲತಾಣವನ್ನು ಮಾತ್ರ ಅವಲಂಬಿಸಬೇಕೆಂದು ಮನವಿ ಮಾಡಿದೆ.