Monday, May 18, 2026
ದೆಹಲಿರಾಜ್ಯಸುದ್ದಿ

 182 ಕೋಟಿ ಮೌಲ್ಯದ ʻಜಿಹಾದಿ ಡ್ರಗ್‌ʼ ಜಪ್ತಿ : ಅಮಿತ್‌ ಶಾ -ಕಹಳೆ ನ್ಯೂಸ್

ನವದೆಹಲಿ: ʻಆಪರೇಷನ್ ರೇಜ್‌ಪಿಲ್ʼ  ವಿಶೇಷ ಕಾರ್ಯಾಚರಣೆಯಲ್ಲಿ ಮಾದಕ ದ್ರವ್ಯ ನಿಯಂತ್ರಣ ಘಟಕವು ಸುಮಾರು 182 ಕೋಟಿ ರೂ. ಮೌಲ್ಯದ ʻಜಿಹಾದಿ ಡ್ರಗ್‌ʼ ಅನ್ನು ವಶಪಡಿಸಿಕೊಂಡಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ  ತಿಳಿಸಿದ್ದಾರೆ.
ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ (PM Modi) ನೇತೃತ್ವದ ಸರ್ಕಾರ ʻಡ್ರಗ್‌ ಮುಕ್ತ ಭಾರತʼ ನಿರ್ಮಾಣ ಮಾಡಲು ಸಂಕಲ್ಪ ಮಾಡಿದೆ ಎಂದು ಹೇಳಿದ್ದಾರೆ.