Wednesday, June 10, 2026
ರಾಜ್ಯಸುದ್ದಿ

ಮೆಲೋನಿಗೆ ‘ಮೆಲೋಡಿ’ ಚಾಕೋಲೇಟ್ ಗಿಫ್ಟ್ ಕೊಟ್ಟ ಮೋದಿ -ಕಹಳೆ ನ್ಯೂಸ್

ರೋಮ್: ಪ್ರಧಾನಿ ನರೇಂದ್ರ ಮೋದಿ  ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ  ಭಾರತದ ಪ್ರಸಿದ್ಧ ‘ಮೆಲೋಡಿ’ ಚಾಕೋಲೇಟ್  ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಮೋದಿ ಹಾಗೂ ಮೆಲೋನಿ ಉತ್ತಮ ಸ್ನೇಹಿತರಾಗಿದ್ದು, ಇವರಿಬ್ಬರ ಸ್ನೇಹವನ್ನು ಸಾಮಾಜಿಕ ಜಾಲತಾಣದಲ್ಲಿ ‘ಮೆಲೋಡಿ’ ಎಂದೇ ಕರೆಯಲಾಗುತ್ತಿತ್ತು. ಇದೀಗ ಮೋದಿ ‘ಮೆಲೋಡಿ’ ಚಾಕೋಲೇಟ್ ಕೊಡುವ ಮೂಲಕ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ್ದಾರೆ.

ಜಾಹೀರಾತು