Thursday, May 21, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಹುಡುಗಿಯ ಮತಾಂತರಕ್ಕೆ ಯತ್ನ ನಡೆದಿರುವುದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಹುಡುಗಿಯ ಮತಾಂತರಕ್ಕೆ ಯತ್ನ ನಡೆದಿರುವುದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಘಟನೆ ಪೆರ್ಲದಲ್ಲಿ ನಿನ್ನೆ ಸಂಜೆ ನಡೆದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವಿನಾಶ್ (23) ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಿಯೋಗದಿಂದ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ದೈರ್ಯ ತುಂಬಲಾಯಿತು