Thursday, May 21, 2026
ಸುದ್ದಿ

ಲಾರಿ, ಕಾರು ನಡುವೆ ಭೀಕರ ಅಪಘಾತ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ-ಕಹಳೆ ನ್ಯೂಸ್

ಚಿಕ್ಕೋಡಿ: ಲಾರಿ ` ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ  ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ – ಗೋಟುರ ರಸ್ತೆಯಲ್ಲಿ ನಡೆದಿದೆ.

ಮೂಲತಃ ಮಹಾರಾಷ್ಟ್ರದ ಪೂನಾ ಮೂಲದ ನಿವಾಸಿ ಹಣಮಂತ ಪಾಯಾಳ (55) ಮೃತ ದುರ್ದೈವಿ. ಗಾಯಗೊಂಡ ಗಾಯಾಳುಗಳನ್ನು ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ರವಾನಿಸಲಾಗಿದೆ.  ಘಟನಾ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು