Wednesday, May 27, 2026
ಸುದ್ದಿ

ಜನರಿಗೆ ಮತ್ತೆ ಶಾಕ್‌ ಶಾಕ್‌ : ಪೆಟ್ರೋಲ್‌, ಡೀಸೆಲ್‌ ಬಳಿಕ ಸಿಎನ್‌ಜಿ ದರ 2 ರೂ. ಏರಿಕೆ-ಕಹಳೆ ನ್ಯೂಸ್

ನವದೆಹಲಿ: ಪೆಟ್ರೋಲ್‌, ಡೀಸೆಲ್‌  ಬಳಿಕ ಇದೀಗ ದೆಹಲಿಯಲ್ಲಿ ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ 2 ರೂ.ಗಳಷ್ಟು ಏರಿಕೆ ಮಾಡಲಾಗಿದೆ.

ದೆಹಲಿಯಲ್ಲಿ  ಇಂದು ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುವಂತೆ ಸಂಕುಚಿತ ನೈಸರ್ಗಿಕ ಅನಿಲ ಬೆಲೆಯನ್ನು 2 ರೂ. ಗಳಷ್ಟು ಹೆಚ್ಚಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹೊಸ ಬೆಲೆಯ ಅನ್ವಯ ದೆಹಲಿಯಲ್ಲಿ ಪ್ರತಿ ಕೆಜಿ ಸಿಎನ್‌ಜಿ ಬೆಲೆ 8.09 ರೂ.ಗಳಿಗೆ ತಲುಪಿದೆ. ಜಾಗತಿಕ ಮತ್ತು ತೈಲ ಬಿಕ್ಕಟ್ಟಿನಿಂದ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ನಡುವೆಯೇ ಸಿಎನ್‌ಜಿ ಬೆಲೆ ಹೆಚ್ಚಳ ಕಂಡುಬಂದಿದೆ.