Recent Posts

Thursday, September 17, 2026
ಸುದ್ದಿ

ʻಕಾಂತಾರʼ ದೈವಕ್ಕೆ ಅಪಮಾನ : ಚಾಮುಂಡಿ ತಾಯಿ ಎದುರು ತಲೆಬಾಗಿ ರಣವೀರ್‌ ಸಿಂಗ್‌ ಕ್ಷಮೆಯಾಚನೆ-ಕಹಳೆ ನ್ಯೂಸ್

ʻಕಾಂತಾರʼ ಚಾವುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ  ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ, ಕ್ಷಮೆಯಾಚಿಸಿದ್ದಾರೆ.

ಜಾಹೀರಾತು

ಈ ಪ್ರಕರಣ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ, ರಣವೀರ್ ಸಿಂಗ್ ಸ್ವತಃ ಎಕ್ಸ್‌ನಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷಮೆ ಕೇಳುವುದಾಗಿ ತಿಳಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು