ತಿರುವನಂತಪುರ: ಸಿಎಂಆರ್‌ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ED), ಬುಧವಾರ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ.