Thursday, May 28, 2026
ಬೆಂಗಳೂರುರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂತೋಷ್‌ ಲಾಡ್‌ ಕಣ್ಣೀರು -ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಚಿವ ಸಂತೋಷ್‌ ಲಾಡ್‌  ಕಣ್ಣೀರಿಟ್ಟಿದ್ದಾರೆ.

ರಾಜೀನಾಮೆಗೂ ಮುನ್ನ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಇಂದು ಬ್ರೇಕ್‌ಫಾಸ್ಟ್‌ ಸಭೆ ನಡೆಸಿದರು. ಈ ವೇಳೆ ತಮ್ಮ ರಾಜೀನಾಮೆಯನ್ನು ಸಹ ಘೋಷಣೆ ಮಾಡಿದರು. ಮುಂದಿನ ಸಿಎಂ ಡಿ.ಕೆ.ಶಿವಕುಮಾರ್‌ ಎಂದು ಘೋಷಿಸಿ, ಅವರಿಗೆ ಸಹಕಾರ ನೀಡುವಂತೆ ಸಚಿವರಲ್ಲಿ ಸಿದ್ದರಾಮಯ್ಯ ಮನವಿ ಮಾಡಿಕೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಿದ್ದರಾಮಯ್ಯ ರಾಜೀನಾಮೆ ಘೋಷಣೆ ಕೇಳಿ ಸಭೆಯಲ್ಲೇ ಆಪ್ತ ಸಚಿವರು ಕಣ್ಣೀರಿಟ್ಟರು. ಸಭೆ ಬಳಿಕ ಒಬ್ಬೊಬ್ಬರಾಗಿ ಹೊರಬಂದ ಸಚಿವರ ಮುಖದಲ್ಲಿ ಬೇಸರದ ಭಾವ ಕಂಡುಬಂದಿತು. ಸಿಎಂ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.