ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ಸ್ವೀಕಾರ -ಕಹಳೆ ನ್ಯೂಸ್

ಬೆಂಗಳೂರು: ಡಿಕೆ ಶಿವಕುಮಾರ್ ಅವರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ (ಜೂ.3) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.











