Saturday, June 13, 2026
ಜಿಲ್ಲೆಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಜನ ಅರೆಸ್ಟ್ – ಕಹಳೆ ನ್ಯೂಸ್

ಬೆಳಗಾವಿ: ಗಡಿಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಆರೋಪಿಗಳ ಗ್ಯಾಂಗ್‌ವೊಂದನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಜಾಹೀರಾತು

ಆರೋಪಿಗಳಾದ ಮಾರುತಿ ಸುತಾರ, ಸೋಮನಾಥ ಚೌಗಲೆ, ಸಂತೋಷ ನಾಯಕ, ಮಾರುತಿ ಗುಡದ್ಯಾಗೋಳ, ಬಾಳು ನಾಯಕ, ಲಕ್ಷ್ಮಣ ಗುಜನಾಳ, ಬಸವರಾಜ ಸಾಲೋಟಗಿ, ಬಸವಂತ ಯರಮಾಳಕರ, ಲಕ್ಷ್ಮಣ ಗುರವ, ಮರಿಯಪ್ಪ ನಾಯಕ, ವಿಶ್ವನಾಥ ದೇಸಾಯಿ ಬಂಧಿತರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದ್ದ ಕೊಲೆ ಕೇಸ್‌ನ ತನಿಖೆ ನಡೆಸುತ್ತಿದ್ದ ವೇಳೆ ಪೊಲೀಸರಿಗೆ ಕಂಟ್ರಿ ಪಿಸ್ತೂಲ್‌ನಿಂದ ಕೊಲೆ ಮಾಡಿರುವುದು ಗೊತ್ತಾಗಿತ್ತು. ಬಳಿಕ ಕಂಟ್ರಿ ಪಿಸ್ತೂಲ್ ಮೂಲ ಬೆನ್ನುಬಿದ್ದ ಪೊಲೀಸರಿಗೆ ಖಾನಾಪುರದ ಕಾಟಗಾಳಿ ಗ್ರಾಮದಲ್ಲಿ ಆರೋಪಿಗಳು 2024ರಿಂದ ಅಕ್ರಮವಾಗಿ ತಯಾರಿಸುತ್ತಿರುವ ಸ್ಫೋಟಕ ಅಂಶ ಬೆಳಕಿಗೆ ಬಂದಿತ್ತು.