Tuesday, June 2, 2026
ಜಿಲ್ಲೆಮೂಡಬಿದಿರೆಸುದ್ದಿ

ಮೂಡುಬಿದಿರೆ ಪುತ್ತಿಗೆ ಯಲ್ಲಿ ಪದ್ಮಾವತಿ ಜೈನ ಸಮುದಾಯ ಭವನ ಉದ್ಘಾಟನೆ : ಮಕ್ಕಿಮನೆ ಕಲಾವೃಂದ ಬಳಗದಿಂದ ವೈವಿಧ್ಯತೆಯ ಸಾಂಸ್ಕ್ರತಿಕ ಕಾರ್ಯಕ್ರಮ -ಕಹಳೆ ನ್ಯೂಸ್

ಮೂಡುಬಿದಿರೆ : ಪದ್ಮಾವತಿ ಚಾರಿಟೇಬಲ್ ಟ್ರಸ್ಟ್ (ರಿ) ಚಿಟ್ಟೆಮಾರ್, ಸಂಪಿಗೆ , ಪುತ್ತಿಗೆ ವತಿಯಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದೊಂದಿಗೆ ನಿರ್ಮಿಸಿರುವ ಸುಂದರ ಪರಿಸರದಲ್ಲಿ ಭವ್ಯವಾದ “ಪದ್ಮಾವತಿ ಜೈನ ಸಮುದಾಯ ಭವನ ಸೋಮವಾರ ಶುಭ ಆರಂಭವಾದಿದ್ದು
 ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಬಳಗದಿಂದ ಜಿನ ಭಜನಾ ಕಾರ್ಯಕ್ರಮ ಹಾಗೂ ವೈವಿಧ್ಯತೆಯ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು ಎಲ್ಲರ ಮೆಚ್ಚುಗೆ ಪಡೆಯಿತು.

ಜಾಹೀರಾತು

ಪ್ರಮಯಿ ಜೈನ್ ಮೂಡುಬಿದಿರೆ ನಿರೂಪಿಸಿದರು . ಪದ್ಮಾವತಿ ಚಾರಿಟೇಬಲ್ ಟ್ರಸ್ಟ್ ( ರಿ) ಅಧ್ಯಕ್ಷ ನಾಗವರ್ಮ ಜೈನ್, ಕಾರ್ಯದರ್ಶಿ ಸುನೀಶ್ ಕುಮಾರ್ ಜೈನ್ ಕಡಂಬು, ಹಾಗೂ ಡಾ.ಅನುಷಾ ನಾಗವರ್ಮ ಜೈನ್ ಮೊದಲಾದವರು ಉಪಸ್ಥಿತರಿದ್ದರು ಎಲ್ಲ ಕಲಾವಿದರನ್ನು ಗೌರವಿಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು