Tuesday, June 2, 2026
ಜಿಲ್ಲೆಶಿವಮೊಗ್ಗಸುದ್ದಿ

ರೆಕ್ಟಲ್‌ ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿ ಆರೋಗ್ಯ ವಿಚಾರಿಸಿದ ನಟ ಯಶ್‌ -ಕಹಳೆ ನ್ಯೂಸ್

ಶಿವಮೊಗ್ಗ: ರೆಕ್ಟಲ್‌ ಕ್ಯಾನ್ಸರ್‌ನಿಂದ  ಬಳಲುತ್ತಿದ್ದ ಅಭಿಮಾನಿಯ ಆರೋಗ್ಯವನ್ನು ಕೆಜಿಎಫ್‌ ಸ್ಟಾರ್‌ ಯಶ್‌ ವಿಚಾರಿಸಿದ್ದಾರೆ.

ಜಾಹೀರಾತು

ಶಿವಮೊಗ್ಗ ಯಶ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ಸುನಿಲ್ ಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವೀಡಿಯೋ ಕಾಲ್ ಮಾಡಿ ಆರೋಗ್ಯ ವಿಚಾರಿಸಿ, ಅಭಿಮಾನಿಗೆ ಯಶ್‌ ಧೈರ್ಯ ತುಂಬಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು