Wednesday, June 3, 2026
ದೆಹಲಿರಾಜ್ಯಸುದ್ದಿ

ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ : ವಿದೇಶಿಯರು ಸೇರಿ 21 ಮಂದಿ ಸಾವು -ಕಹಳೆ ನ್ಯೂಸ್

ನವದೆಹಲಿ: ದಕ್ಷಿಣ ದೆಹಲಿಯ ಮಾಳ್ವಿಯಾ ನಗರದಲ್ಲಿರುವ ರೆಸ್ಟೋರೆಂಟ್‌ವೊಂದರಲ್ಲಿ ಭಾರೀ ಬೆಂಕಿ ಅವಘಡ  ಸಂಭವಿಸಿದೆ. ಪರಿಣಾಮ ವಿದೇಶಿಯರು ಸೇರಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಾಹೀರಾತು