Wednesday, June 3, 2026
ಬೆಂಗಳೂರುರಾಜ್ಯ

ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪಮುಖ್ಯಮಂತ್ರಿ (DCM) ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ ತೆರೆ ಬಿದ್ದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು