Friday, June 5, 2026
ಸುದ್ದಿ

ಬಾಯ್ಲರ್ ಕ್ಲೀನ್‌ ಮಡುವಾಗ ಇಬ್ಬರು ಕಾರ್ಮಿಕರು ಸಾವು : ಮತ್ತಿಬ್ಬರ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಆನೆಕಲ್‌: ಬಾಯ್ಲರ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಮುನ್ನಾಸಿಂಗ್ ಮತ್ತು ಲಾಲು ಸಿಂಗ್ ಮೃತ ದುರ್ದೈವಿಗಳು. ಘಟನೆಯಲ್ಲಿ ಸುಮಿತ್ ಮಂಡಲ್ , ವಿಜಯಕುಮಾರ್ ಸಿಂಗ್ ಎಂಬವರ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚೇತರಿಸುಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು