Friday, June 5, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮರುಮೌಲ್ಯಮಾಪನದಲ್ಲಿ ಹೆಚ್ಚು ಅಂಕ ಗಳಿಸಿದ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು : ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಪ್ರೌಢಶಾಲಾ ವಿಭಾಗದ 2025-26 ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ
ಮರು ಪರೀಕ್ಷೆಗೆ ಎರಡು ವಿದ್ಯಾರ್ಥಿಗಳು ಹಾಜರಾಗಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣಗೊಂಡಿರುತ್ತಾರೆ. ಹತ್ತನೇ ತರಗತಿಯ ಪೂರ್ವಿ 549 ಹಾಗೂ ಫಾತಿಮಾ ತರಾ 538 ಅಂಕಗಳನ್ನು ಪಡೆದು ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣ ಗೊಂಡಿರುತ್ತಾರೆ.

ಜಾಹೀರಾತು

2025-26 ನೇ ಸಾಲಿನ 10ನೇ ತರಗತಿಯ ಮರು ಮೌಲ್ಯ ಮಾಪನದಲ್ಲಿ ತೃತಿಕ್ 577 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಮರು ಮೌಲ್ಯಮಾಪನದಲ್ಲಿ ಧನ್ವಿತ್ ಗೌಡ ಕೆ. ಪಿ 575 ಅಂಕಗಳು ಮಹಮ್ಮದ್ ಸಲ್ ಸಬೀಲ್ 530 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ. ಒಟ್ಟು 6 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು