Monday, September 14, 2026
ದೆಹಲಿರಾಜ್ಯಸುದ್ದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿಯಾದ ಬಸವರಾಜ್ ಬೊಮ್ಮಾಯಿ -ಕಹಳೆ ನ್ಯೂಸ್

ನವದೆಹಲಿ: ಸಂಸದ, ಕರ್ನಾಟಕ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ  ಅವರಿಂದು (ಜೂ.5) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್  ಅವರನ್ನು ಭೇಟಿಯಾಗಿದ್ದಾರೆ.
ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೊಮ್ಮಾಯಿ ಅವರು ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಜಾಹೀರಾತು

ಈ ಕುರಿತು ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ, ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ. ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು