Thursday, July 23, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬ ವಿಶೇಷ ಸಂಭ್ರಮದಿಂದ ಆಚರಣೆ -ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಜಿ.ಎಲ್. ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬವನ್ನು ಸಂಸ್ಥೆಯಲ್ಲಿ ವಿಶೇಷ ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್ ಬಿ ಆಚಾರ್ಯ, ವೇದಾ ಲಕ್ಷ್ಮೀಕಾಂತ್ ಆಚಾರ್ಯ, ಸುಧಾನ್ವ ಬಿ ಆಚಾರ್ಯ, ಮೇಘಾ ಸುಧಾನ್ವ ಆಚಾರ್ಯ, ನಂದಿತಾ ಆಚಾರ್ಯ ಹಾಗೂ ವಿಜೇಶ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್, ಹೋಟೆಲ್ ರಾಮ, ಜಿ.ಎಲ್. ಪ್ರಾಪರ್ಟೀಸ್ ಹಾಗೂ ಜಿ.ಎಲ್. ವನ್ ಮಾಲ್‌ನ ಸಿಬ್ಬಂದಿಗಳು ಹಾಜರಿದ್ದು, ಬಲರಾಮ ಆಚಾರ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.