Recent Posts

Sunday, June 7, 2026
ಸುದ್ದಿ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಜಾಹೀರಾತು

ಬೆಂಗಳೂರಿನಲ್ಲಿಯೂ ಸಹಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ‌ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಬೆಳಗಾವಿ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ‌ ಅಲರ್ಟ್ ಘೋಷಣೆ ಮಾಡಲಾಗಿದೆ.