Monday, September 14, 2026
ಬೆಂಗಳೂರುರಾಜ್ಯಸುದ್ದಿ

ಮುಂಗಾರು ಅಬ್ಬರ: ರಾಜ್ಯದಲ್ಲಿ ಜೂ.13ರವರೆಗೆ ಭಾರೀ ಮಳೆ ಮುನ್ಸೂಚನೆ- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಎಂಟ್ರಿಯಾಗಿದ್ದು, ಹಲವೆಡೆ ಮಳೆಯಾಗುತ್ತಿದೆ. ಆರಂಭದಲ್ಲೇ ವರುಣ ಅಬ್ಬರಿಸಿದ್ದು, ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಮುಂದಿನ 6 ದಿನ ರಾಜ್ಯದಲ್ಲಿ ಮಳೆ ಅಬ್ಬರಿಸುವ ಮುನ್ಸೂಚನೆಯಿದ್ದು, ಜೂನ್ 13ರವರೆಗೆ ಹವಾಮಾನ ಇಲಾಖೆ  ಹಲವೆಡೆ ರೆಡ್ ಅಲರ್ಟ್ ಘೋಷಿಸಿದೆ.

ಜಾಹೀರಾತು

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಜೂನ್ 13ರವರೆಗೆ ಬಿರುಗಾಳಿ ಸಮೇತ ಮಳೆಯಾಗಲಿದೆ ಎಂದು ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು