Saturday, June 13, 2026
ರಾಜ್ಯಸುದ್ದಿ

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ -ಕಹಳೆ ನ್ಯೂಸ್

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ (Bharathiraja) ಇಂದು (ಜೂ.10) ವಿಧಿವಶರಾಗಿದ್ದಾರೆ.

ಜಾಹೀರಾತು

ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತಿರಾಜ ಅವರು ಇಂದು ತಮ್ಮ 84ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು