Wednesday, June 10, 2026
ಉಡುಪಿಜಿಲ್ಲೆಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ – ಕಹಳೆ ನ್ಯೂಸ್

ತಮಿಳುನಾಡು ಸಿ ಎಂ ಜೋಸೆಫ್ ವಿಜಯ್ ಅವರು ಜೂನ್ 12 ರಂದು ಪ್ರಸಿದ್ದ ಕೊಲ್ಲೂರು ಮೂಕಾಂಬಿಕ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ಜಾಹೀರಾತು

ಶುಕ್ರವಾರ ಬೆಳಗ್ಗೆ 12.30 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ವಿಜಯ್ ಸಂಜೆ 3 ಗಂಟೆಗೆ ದೇವಾಲಯದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಸಂಚರಿಸಲಿರುವ ರಸ್ತೆ ಮಾರ್ಗ ಮತ್ತು ದೇವಾಲಯದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು