Friday, June 12, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ – ಕಹಳೆ ನ್ಯೂಸ್

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಜಾಹೀರಾತು

ಇಂದು ಮಧ್ಯಾಹ್ನ 1:40 ರ ಸುಮಾರಿಗೆ ವಿಜಯ್ ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿದರು. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ನೆರೆದಿದ್ದ ಅಭಿಮಾನಗಳು ಶಿಳ್ಳೆಚಪ್ಪಾಳೆಯ ಮಳೆಗರೆದರು. ದಳಪತಿ ವಿಜಯ್‌ ಕೂಡ ಒಮ್ಮೆ ಅಭಿಮಾನಿಗಳತ್ತ ಕೈಬಿಸಿ ನಗುಮುಖದಿಂದ ಉಡುಪಿಯತ್ತ ಹೊರಟರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು