Monday, June 15, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಸ್‌ನಂತೆಯೇ ಬಸ್ ತಂಗುದಾಣ! ಗುರುಪುರದ ಬಂಡಸಾಲೆಯಲ್ಲಿ ಹೊಸ ಆಕರ್ಷಣೆ -ಕಹಳೆ ನ್ಯೂಸ್

ಮಂಗಳೂರು : ನಗರ ಹೊರವಲಯದ ಗುರುಪುರ ಸಮೀಪದ ಬಂಡಸಾಲೆ ಎನ್ನುವಲ್ಲಿ V2 Guys ಗುರುಪುರ ಯುವ ಬಳಗವೂ ಹೊಸ ರೀತಿಯಲ್ಲಿ ನಿರ್ಮಿಸಿದ ಬಸ್ ತಂಗುದಾಣ ಜನ ಮನ ಸೆಳೆಯುತ್ತಿದೆ.

ಜಾಹೀರಾತು

ಬಸ್ ರೀತಿಯಲ್ಲೇ ನಿರ್ಮಿಸಿದ ಬಸ್ ತಂಗುದಾಣ ವಿಶೇಷ ರೀತಿಯಲ್ಲಿ ನಿರ್ಮಾಣಗೊಂಡ ಬಂಡಸಾಲೆ ತಂಗುದಾಣ ಆಕರ್ಷಣೀಯವಾಗಿ ರೂಪುಗೊಂಡಿದೆ.
ಸುಮಾರು 7 ಲಕ್ಷ ಮೊತ್ತದಲ್ಲಿ ಈ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. ಈ ಹಿಂದೆ ಇಲ್ಲಿದ್ದ ಬಸ್ ತಂಗುದಾಣ ಪಾಳು ಬಿದ್ದಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು