Thursday, June 18, 2026
ಸುದ್ದಿ

5 ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ದಾಳಿ : ಕುತ್ತಿಗೆ, ಕೈಗೆ ಗಾಯ-ಕಹಳೆ ನ್ಯೂಸ್

ತುಮಕೂರು: ದೇವಸ್ಥಾನದ ಬಳಿ ತೆರಳುತ್ತಿದ್ದ ಬಾಲಕನ ಮೇಲೆ ಆರೇಳು ಬೀದಿ ನಾಯಿಗಳು  ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ  ತಾಲೂಕಿನ ಜೋಗಿಹಳ್ಳಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು

ಐದು ವರ್ಷದ ಬಾಲಕ ಊರಿನ ಆಂಜನೇಯ ದೇವಸ್ಥಾನದ ಬಳಿ ತೆರಳುತಿದ್ದ ವೇಳೆ ಏಕಾಏಕಿ ಬೀದಿ ನಾಯಿಗಳು ದಾಳಿ ನಡೆಸಿ ಕುತ್ತಿಗೆಗೆ ಬಾಯಿ ಹಾಕಿವೆ. ಕೂಡಲೇ ಸ್ಥಳದಲ್ಲಿ ವಾಕಿಂಗ್ ಮಾಡತ್ತಿದ್ದವರು ಬಾಲಕನ ರಕ್ಷಣೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೀದಿನಾಯಿಗಳ ದಾಳಿಯಿಂದಾಗಿ ಬಾಲಕನ ಕುತ್ತಿಗೆ, ಕೈ ಹಾಗೂ ಬೆನ್ನಿನ ಭಾಗಕ್ಕೆ ಗಾಯಗಳಾಗಿವೆ. ಸದ್ಯ ಗಾಯಾಳು ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ