Recent Posts

Thursday, June 18, 2026
ಸುದ್ದಿ

ಜು.29ರಿಂದ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರು ಮಠದ ಯತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಷಷ್ಠ ಚಾತುರ್ಮಾಸ್ಯ ವ್ರತಾಚರಣೆ ಆರಂಭ : ಜೂ. 28ರಂದು ಚಾತುರ್ಮಾಸ್ಯ ಸಮಿತಿಯ ಪೂರ್ವಭಾವಿ ಸಭೆ – ಕಹಳೆನ್ಯೂಸ್

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರು ಮಠದ ಯತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಷಷ್ಠ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ 29ರಿಂದ ಆರಂಭಗೊಳ್ಳಲಿದ್ದು, ಇದರ ಪೂರ್ವಭಾವಿಯಾಗಿ ಜೂ.28ರಂದು ಸಂಜೆ 5.30ಗೆ ಶ್ರೀ ಮಠದ ಶಿಷ್ಯ ವೃಂದದವರ ಹಾಗೂ ಚಾತುರ್ಮಾಸ್ಯ ಸಮಿತಿಯ ಮಹಾಸಭೆಯು ಎಡನೀರು ಶ್ರೀಮಠದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು

2026ರ ಜು. 29 ರಿಂದ ಮೊದಲ್ಗೊಂಡು ಸೆ.26ರವರೆಗೆ ನಡೆಯಲಿರುವ ಚಾತುರ್ಮಾಸ್ಯದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು