Friday, June 19, 2026
ಕೊಡಗುಜಿಲ್ಲೆಮಡಿಕೇರಿಸುದ್ದಿ

ಕೊಡಗಿನ ತಾಯಿ-ಮಗು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಮತಾಂತರ & ಲವ್ ಜಿಹಾದ್‌ಗೆ ದೊಡ್ಡ ಸಂಚು -ಕಹಳೆ ನ್ಯೂಸ್

ಮಡಿಕೇರಿ: ಒಂದೂವರೆ ತಿಂಗಳ ಹಿಂದೆ ಕೊಡಗಿನ  ಕುಶಾಲನಗರದಿಂದ ನಾಪತ್ತೆಯಾಗಿದ್ದ ಸಚಿತಾ ಹಾಗೂ ಆಕೆಯ 9 ವರ್ಷದ ಮಗು ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಮದರಸವೊಂದರಲ್ಲಿ ಪತ್ತೆಯಾಗಿದ್ದಾರೆ.
ಈ ಪ್ರಕರಣದ ಹಿಂದೆ ಮತಾಂತರ ಹಾಗೂ ಲವ್ ಜಿಹಾದ್‌ನ  ದೊಡ್ಡ ಸಂಚು ಇದೆ ಎಂದು ಕುಶಾಲನಗರದ ಹಿಂದೂಪರ ಸಂಘಟನೆಗಳು ಆರೋಪಿಸಿವೆ. ಮಲಪ್ಪುರಂ ಜಿಲ್ಲೆಯ ಪೊನ್ನಾಣಿ ಹಾಗೂ ಮಂಜೇರಿ ಭಾಗಗಳಲ್ಲಿ ಮತಾಂತರ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪವನ್ನೂ ಮಾಡಿವೆ.

ಜಾಹೀರಾತು
ಜಾಹೀರಾತು