Sunday, June 21, 2026
ಸುದ್ದಿ

ಯೋಗವು ಕೇವಲ ದೈಹಿಕ ಕಸರತ್ತಲ್ಲ, ಇದು ಮಾನವ ಚೇತನದ ಅದ್ಭುತ ಅಭಿವ್ಯಕ್ತಿ: ಪ್ರಧಾನಿ ನರೇಂದ್ರ ಮೋದಿ -ಕಹಳೆ ನ್ಯೂಸ್

ಕೋಲ್ಕತ್ತಾ: ಯೋಗವು  ಕೇವಲ ದೈಹಿಕ ಕಸರತ್ತಲ್ಲ ಅಥವಾ ಇದು ಯಾವುದೇ ನಿರ್ದಿಷ್ಟ ವಯೋಮಾನದವರಿಗೆ ಸೀಮಿತವಾಗಿಲ್ಲ. ಇದು ಮಾನವ ಚೇತನದ ಅದ್ಭುತ ಅಭಿವ್ಯಕ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಜಾಹೀರಾತು

ಕೋಲ್ಕತ್ತಾದ ಐತಿಹಾಸಿಕ ‘ರೆಡ್ ರೋಡ್‌’ನಲ್ಲಿ ನಡೆದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೂನ್ 21 ಭೂಮಿಯ ಮೇಲಿನ ಸುದೀರ್ಘ ದಿನವಾಗಿದೆ. ಆದರೆ ಈಗ ಯೋಗದ ಕಾರಣದಿಂದಾಗಿ ಇದು ವಿಶ್ವದ ಅತಿ ಹೆಚ್ಚು ಜನ ಭಾಗವಹಿಸುವ ಆಚರಣೆಯ ದಿನವಾಗಿ ಮಾರ್ಪಟ್ಟಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು