Recent Posts

Monday, June 8, 2026
ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಕಾರ್ಯತಂತ್ರ – ಕಹಳೆ ನ್ಯೂಸ್

ದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಮೂರು ರಾಜ್ಯಗಳಲ್ಲಿ ಸೋಲು ಕಂಡಿದ್ದರಿಂದ, 2019 ರ ಲೋಕಸಭಾ ಚುನಾವಣೆಯಲ್ಲಿ ಕಾರ್ಯತಂತ್ರ ಬದಲಿಸುವ ಅಗತ್ಯವನ್ನು ಬಿಜೆಪಿ ಅರಿತುಕೊಂಡಂತಿದೆ.

ಜಾಹೀರಾತು

ಅದಕ್ಕೆಂದೇ ಜನವರಿ 11 ಮತ್ತು 12 ರಂದು ಬಿಜೆಪಿ ಕಾರ್ಯಕಾರಿಣಿ ಸಭೆ ಸೇರಿದಂತೆ ಒಂದಿಲ್ಲೊಂದು ಸಭೆಯನ್ನು ನಡೆಸುತ್ತಲೇ ಇರಲು ಬಿಜೆಪಿ ನಿರ್ಧರಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭುಪೇಂದರ್ ಯಾದವ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು