Monday, June 22, 2026
ಸುದ್ದಿ

ಎರಡೇ ವರ್ಷಕ್ಕೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆ-ಕಹಳೆ ನ್ಯೂಸ್

ಲಂಡನ್‌: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು(ಜೂನ್‌ 22) ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ

ಜಾಹೀರಾತು

ಆಡಳಿತಾರೂಢ ಲೇಬರ್ ಪಕ್ಷದೊಳಗೆ ಅವರ ನಾಯಕತ್ವದ ವಿರುದ್ಧ ದೊಡ್ಡ ಮಟ್ಟದ ಅಸಮಾಧಾನ ಸ್ಫೋಟಗೊಂಡಿತ್ತು. ಪಕ್ಷದ ಒಳಗಿನ ತೀವ್ರ ರಾಜಕೀಯ ಒತ್ತಡದಿಂದಾಗಿ ಅವರು ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು