Friday, June 26, 2026
ಜಿಲ್ಲೆತುಮಕೂರುಸುದ್ದಿ

LIC ದುಡ್ಡಿನ ಆಸೆಗಾಗಿ ತಮ್ಮನನ್ನೇ ಕೊಂದ ಅಣ್ಣ – ಕಹಳೆ ನ್ಯೂಸ್

ತುಮಕೂರು: ಎಲ್‌ಐಸಿ ಪಾಲಿಸಿಯಿಂದ  ಸಿಗುವ 30 ಲಕ್ಷ ರೂ. ಆಸೆಗೆ ಸ್ವಂತ ತಮ್ಮನನ್ನೇ  ಅಣ್ಣ ಕೊಲೆ ಮಾಡಿದ್ದ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಬೈಕ್ ಅಪಘಾತದ ಪ್ರಕರಣ ಭೇದಿಸಿದ ತುಮಕೂರು ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸರು ಅಸಲಿ ಕಹಾನಿ ಬಿಚ್ಚಿಟ್ಟಿದ್ದಾರೆ.

ಜಾಹೀರಾತು