Wednesday, June 24, 2026
ರಾಜ್ಯಸುದ್ದಿ

ಸಿಂಧೂ ನೀರು ಹರಿಸದಿದ್ದರೆ ಭಾರತಕ್ಕೆ ಪಾಕ್ ಯುದ್ಧ ಬೆದರಿಕೆ – ಕಹಳೆ ನ್ಯೂಸ್

ಇಸ್ಲಾಮಾಬಾದ್: ಸಿಂಧೂ ನದಿ ನೀರು ಒಪ್ಪಂದ ವಿಚಾರವಾಗಿ ಭಾರತಕ್ಕೆ ಪಾಕಿಸ್ತಾನ ಯುದ್ಧದ ಎಚ್ಚರಿಕೆ ನೀಡಿದೆ. ನೀರು ನಮ್ಮ ರಾಷ್ಟ್ರೀಯ ಭದ್ರತೆಯ ಭಾಗವಾಗಿದ್ದು, ಅದರ ಮೇಲೆ ಯಾವುದೇ ರೀತಿಯ ಅಪಾಯ ಎದುರಾದರೆ ಭಾರತದ ವಿರುದ್ಧ ಯುದ್ಧಕ್ಕೂ ಹಿಂಜರಿಯುವುದಿಲ್ಲ ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್  ಉದ್ಧಟತನ ಪ್ರದರ್ಶಿಸಿದ್ದಾರೆ.
ಪಾಕಿಸ್ತಾನ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಆಸಿಫ್, ನಮ್ಮ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎದುರಾದರೆ, ಅದರಲ್ಲೂ ನೀರು ನಮ್ಮ ಭದ್ರತೆಯ ಭಾಗವಾಗಿರುವುದರಿಂದ, ಭಾರತ ವಿರುದ್ಧ ಯುದ್ಧಕ್ಕೂ ಹೋಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು