ರಾಜ್ಯದಲ್ಲಿ ಕೊಂಚ ಚುರುಕುಗೊಂಡ ಮುಂಗಾರು : ಜೂ.28ರವರೆಗೆ ರಾಜ್ಯದ ವಿವಿಧೆಡೆ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ -ಕಹಳೆ ನ್ಯೂಸ್

ರಾಜ್ಯದಲ್ಲಿ ಮುಂಗಾರು ಕೊಂಚ ಚುರುಕುಗೊಂಡಿದ್ದು, ಜೂ.28ರವರೆಗೆ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಹಾವೇರಿ, ಹಾಸನ, ಕೊಡಗು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಶಿವಮೊಗ್ಗ ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.











