Thursday, September 10, 2026
ಬೆಂಗಳೂರುರಾಜ್ಯಸುದ್ದಿ

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ನಟಿ ಕೃಷಿ ತಾಪಂಡ  ಅವರ ಆರ್‌ಆರ್ ನಗರದ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಾಹೀರಾತು

ನಟಿಯ ಗೆಳೆಯ ಹಾಗೂ ಉದ್ಯಮಿ ವೈಶಾಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆರ್‌ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ.