Tuesday, June 30, 2026
ಸುದ್ದಿ

“ಹೃದಯಕ್ಕೆ ಹತ್ತಿರವಾದ ವ್ಯಕ್ತಿಯನ್ನ ಕಳೆದುಕೊಂಡಿದ್ದೇನೆ ವದಂತಿಗಳನ್ನು ನಿಲ್ಲಿಸಿ “: ಗೆಳೆಯ ವೈಶಾಕ್ ಸಾವಿನ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ನಟಿ ಕೃಷಿ ತಾಪಂಡ- ಕಹಳೆ ನ್ಯೂಸ್

ಸ್ಯಾಂಡಲ್ ವುಡ್ ನಟಿ ಕೃಷಿ ತಾಪಂಡ ವಾಸವಿದ್ದ ಅಪಾರ್ಟ್‌ಮೆಂಟ್​​ನಲ್ಲಿ ಅವರ ಗೆಳೆಯ ಹಾಗೂ ಉದ್ಯಮಿ ವೈಶಾಕ್ ಆತ್ಮಹತ್ಯೆ ಮಾಡಿಕೊಂಡಿದ್ದು, ಜೂ.25 ರ ಸಂಜೆ ಚಾಮರಾಜಪೇಟೆ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು. ಈ ಎಲ್ಲಾ ಬೆಳವಣಿಗೆಯ ಬಳಿಕ ನಟಿ ಕೃಷಿ ತಾಪಂಡ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತಮ್ಮ ಸೋಷಿಯಲ್‌ ಮೀಡಿಯಾ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನ ಹಂಚಿಕೊಳ್ಳುವ ಮೂಲಕ ನಟಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.