ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದಲ್ಲಿ ಮಿದುಳು, ಶ್ವಾಸಕೋಶಗಳು, ಹೃದಯವೇ ನಾಪತ್ತೆ! -ಕಹಳೆ ನ್ಯೂಸ್

ನವದೆಹಲಿ: ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದಲ್ಲಿ ಮಿದುಳು, ಹೃದಯ, ಶ್ವಾಸಕೋಶಗಳೇ ನಾಪತ್ತೆಯಾಗಿರುವ ಶಾಕಿಂಗ್ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.











