Wednesday, July 1, 2026
ಜಿಲ್ಲೆಧಾರವಾಡಸುದ್ದಿ

ಹೆಂಡತಿ ದಪ್ಪಗಿದ್ದಾಳೆಂದು ಕತ್ತು ಹಿಸುಕಿ ಕೊಲೆಗೈದ ಪತಿ : ವರದಕ್ಷಿಣೆ ಕಿರುಕುಳ ಆರೋಪ -ಕಹಳೆ ನ್ಯೂಸ್

ಧಾರವಾಡ: ಹೆಂಡತಿ ದಪ್ಪಗಿದ್ದಾಳೆ ಎಂದು ಪಾಪಿ ಪತಿ ಕತ್ತು ಹಿಸುಕಿ ಕೊಲೆಗೈದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ನಡೆದಿದೆ.
ಪ್ರಿಯಾಂಕ್ ಕಮಲಾಕರ್ (29) ಕೊಲೆಯಾದ ಮಹಿಳೆ. ಬಸವರಾಜ್ ವಡ್ಡರ್ ಕೊಲೆ ಮಾಡಿದ ಪತಿ.‌

ಜಾಹೀರಾತು

2024 ರಲ್ಲಿ ಪ್ರಿಯಾಂಕ್‌ಳನ್ನ ಮದುವೆಯಾಗಿದ್ದ ಬಸವರಾಜ್ ಮದುವೆಯಾದ  ಒಂದೇ ವರ್ಷದಲ್ಲಿ ಬಂಗಾರ ತರುವಂತೆ ಕಿರುಕುಳ ನೀಡುತಿದ್ದ. ತವರು ‌ಮನೆಯಿಂದ ಬಂಗಾರ, ಹಣ ತರುವಂತೆ ಕಿರುಕುಳ ನೀಡಿದ್ದಲ್ಲದೇ ನೀನು ದಪ್ಪ ಇದ್ದಿ, ಗರ್ಭಿಣಿ ಆಗಲ್ಲ ಅಂತ ಕೊಲೆಗೈದಿದ್ದಾನೆ.‌

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು