Wednesday, July 1, 2026
ಸುದ್ದಿ

ಕಾಲೇಜು ವಿದ್ಯಾರ್ಥಿನಿ ನಿಖಿತಾ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಕಡಿರುದ್ಯಾವರ: ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಿರುದ್ಯಾವರ ಗ್ರಾಮದ ಮಠದ ಬಳಿ ಜು.1ರಂದು ಮಧ್ಯಾಹ್ನ ನಡೆದಿದೆ.

ಜಾಹೀರಾತು

ಕಡಿರುದ್ಯಾವರ ಗ್ರಾಮದ ನಿವಾಸಿ ಕರುಣಾಕರ ಎಂಬುವವರ ಪುತ್ರಿ ನಿಖಿತಾ (19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ವಿದ್ಯಾರ್ಥಿನಿಯ ಸಾವಿಗೆ ನಿಖರವಾದ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ.