ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ತಿಂಗಳು ಮುಂಗಾರು ಬಿರುಸು ಪಡೆಯುವ ಸಾಧ್ಯತೆಯಿದ್ದು, 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ರಾಜ್ಯದ ಹಲವೆಡೆ ಈಗಾಗಲೇ ಉತ್ತಮ ಮಳೆಯಾಗುತ್ತಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ನಗರದಾದ್ಯಂತ ತುಂತುರು ಮಳೆ ಜೊತೆಗೆ ತಂಪು ಗಾಳಿ ಬೀಸುತ್ತಿರುವ ಪರಿಣಾಮ ತಂಪಾದ ವಾತಾವರಣ ನಿರ್ಮಾಣವಾಗಿದೆ.
ಬೆಂಗಳೂರು: ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುತಿನಗರದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಸೋಮಶೇಖರ್,...
ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ 70 ಲಕ್ಷ ರೂ. ವಂಚಿಸಿ, ಅಶ್ಲೀಲ ವಿಡಿಯೋಗಳನ್ನು ಬಳಸಿ ಬ್ಲ್ಯಾಕ್ಮೇಲ್ ಮಾಡಿದ್ದಲ್ಲದೆ, ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಉಡುಪಿ ನಗರ...
ಬೆಂಗಳೂರು: ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 24 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್...