Recent Posts

Saturday, April 25, 2026
ಸುದ್ದಿ

ರೈತರ ಋಣಮುಕ್ತಿ ಚುನಾವಣಾ ಭರವಸೆಗಳ ಭಾಗವಾಗಿರಬಾರದು: ರಘುರಾಂ ರಾಜನ್ – ಕಹಳೆ ನ್ಯೂಸ್

ಅಧಿಕಾರ ಹಿಡಿಯಲು ರಾಜಕೀಯ ಪಕ್ಷಗಳು ಸಾಲ ಮನ್ನಾ ಮೊರೆ ಹೋಗಿರುವ ಬೆನ್ನಲ್ಲೇ, ರೈತರ ಋಣಮುಕ್ತಿ ಎಂಬುದು ಚುನಾವಣಾ ಭರವಸೆಗಳ ಭಾಗವಾಗಿರಬಾರದು ಎಂದು ಹೆಸರಾಂತ ಆರ್ಥಿಕ ತಜ್ಞ ಹಾಗೂ ಭಾರತೀಯ ರಿಸರ್ವ್ಬ್ಯಾಂಕ್ ಮಾಜಿ ಗವರ್ನರ್ ರಘುರಾಂ ರಾಜನ್ ಹೇಳಿದ್ದಾರೆ.

ಅಲ್ಲದೆ, ಚುನಾವಣಾ ಭರವಸೆಗಳಿಂದ ಸಾಲ ಮನ್ನಾವನ್ನು ಹೊರಗಿಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು