Wednesday, July 8, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ಮಾಣಿ ವಲಯದ ಅನಂತಾಡಿ ಹಣ ಸಂಗ್ರಹಣಾ ಕೇಂದ್ರದಲ್ಲಿ ಡಿಜಿಪೇ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ಮಾಣಿ ವಲಯದ ಅನಂತಾಡಿ ಹಣ ಸಂಗ್ರಹಣಾ ಕೇಂದ್ರದಲ್ಲಿ ಡಿಜಿಪೇ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಜಯಂತಿ ಯವರು ಉದ್ಘಾಟಿಸಿ.

ಗ್ರಾಮೀಣ ಪರಿಸರದಲ್ಲಿ ಜನರ ಅನುಕೂಲಕ್ಕಾಗಿ ಡಿಜಿಟಲ್ ಸೇವಾ ಕೇಂದ್ರ ಆರಂಭಿಸಿ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಮಾಡುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.ಮಾಣಿ ವಲಯ ಮೇಲ್ವಿಚಾರಕಿ ಆಶಾಪಾರ್ವತಿ ಡಿ.ಜಿ.ಪೇ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರಾದ ಪ್ರೇಮ, ಗೀತಾ ಸೇವಾ ಪ್ರತಿನಿಧಿ ಪುಷ್ಪಲತಾ vle ಧನಲಕ್ಷ್ಮಿ, ಸುವಿಧಾ ಸಹಾಯಕರು,ಸಂಘದ ಸದಸ್ಯರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು