Thursday, June 11, 2026
ಸುದ್ದಿ

ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಭಸ್ಮ – ಕಹಳೆ ನ್ಯೂಸ್

ಮಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆ ಭಸ್ಮವಾಗಿರುವ ಘಟನೆ ಮಂಗಳೂರಿನ ಬೈಕಂಪಾಡಿ ಸಮೀಪದ ಮೀನಕಳಿಯಲ್ಲಿ ನಡೆದಿದೆ. ಮನೆಯು ಪೂರ್ಣ ಜ್ವಾಲವೃತ್ತವಾಗಿದ್ದು ಪೀಠೋಪಕರಣಗಳು ಬೆಂಕಿಗಾಹುತಿಯಾಗಿದೆ.

ಜಾಹೀರಾತು

ಕೇಶವ ಮೂಲ್ಯ ಎಂಬವರಿಗೆ ಸೇರಿದ ಮನೆಯಾಗಿದ್ದು ಅವಘಡ ಸಂಭವಿಸಿದ ಸಮಯದಲ್ಲಿ ಯಾರು ಇರದ ಕಾರಣ ಯಾವುದೇ ಪ್ರಾಣಪಾಯ ಸಂಭವಿಸಲಿಲ್ಲ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು