Monday, August 31, 2026
ಬೆಂಗಳೂರುರಾಜ್ಯಸುದ್ದಿ

ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ನಿಧನ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜಾಹೀರಾತು

ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡ ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು