Sunday, September 6, 2026
ಸುದ್ದಿ

ಉಪಸಭಾಪತಿ ಪ್ರಾಣೇಶ್ ಪರಿಷತ್‌ ಸದಸ್ಯತ್ವ ರದ್ದು- ಕಹಳೆ ನ್ಯೂಸ್

ನವದೆಹಲಿ: ಉಪಸಭಾಪತಿ ಪ್ರಾಣೇಶ್ ಪರಿಷತ್‌ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ.

ಜಾಹೀರಾತು

ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಪ್ರಾಣೇಶ್‌ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಗಾಯತ್ರಿ ಶಾಂತೇಗೌಡ ಮೇಲುಗೈ ಸಾಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು