Sunday, July 19, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಸಿರೋಡ್ ನಲ್ಲಿ ಲಾವಣ್ಯ ಕೊಲೆ ಪ್ರಕರಣ, ನ್ಯಾಯಕ್ಕಾಗಿ ಬೀದಿಗಿಳಿದು ಪ್ರತಿಭಟಿಸಿದ ನವಸಹಜ ಸಮುದಾಯ – ಕಹಳೆ ನ್ಯೂಸ್

ಮಂಗಳೂರು:ಬಂಟ್ವಾಳ ತಾಲೂಕಿನ ಬಿಸಿರೋಡ್ ನಲ್ಲಿ ಯುವತಿ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಬಿಸಿರೋಡ್ ಬಸ್ ನಿಲ್ದಾಣದಲ್ಲಿ ನಡೆದಿದ್ದ ಲಾವಣ್ಯಳ ಮರ್ಡರ್,ಘಟನೆ ಖಂಡಿಸಿ ನ್ಯಾಯಕ್ಕಾಗಿ ಬೀದಿಗಿಳಿದ ನವಸಹಜ ಸಮುದಾಯ ಸಂಘಟನೆಯ ಸದಸ್ಯರು ಮಂಗಳೂರಿನ ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ,ಕೊಲೆ ಅರೋಪಿ ಚೇತನ್ ಎಂಬಾತನನ್ನು ನಡು ರಸ್ತೆಯಲ್ಲಿ ಗಲ್ಲಿಗೇರಿಸಲು ಒತ್ತಾಯಿಸಿ, ದ.ಕ ಜಿಲ್ಲಾ ಎಸ್ಪಿ ಕಚೇರಿ ತೆರಳಿ ಮನವಿ ನೀಡಿದ್ರು.ಬಿಸಿ ರೋಡ್ ನಲ್ಲಿ ನಡೆದಿದ್ದ ಕೊಲೆ ನೋಡಿ ಬೆಚ್ಚಿ ಬಿದ್ದಿದ್ದ ಕಡಲ ನಗರಿ ಜನ . ಈಗಾಗಲೇ ಅರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು