Monday, July 20, 2026
ಸುದ್ದಿ

ಬಂದಾರು ಅಡೆoಕಿರಿಮಜಲು ಸೇಸಪ್ಪ ಗೌಡರ ದನದ ಹಟ್ಟಿಯಲ್ಲಿ ಕರುವಿನ ಮೇಲೆ ದಾಳಿ ಮಾಡಿದ ಚಿರತೆ -ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಅಡೆoಕಿರಿಮಜಲು ಸೇಸಪ್ಪ  ಗೌಡರ ದನದ ಹಟ್ಟಿಯಲ್ಲಿ ಜುಲೈ 19 ರಂದು ಮುಂಜಾನೆ ಸರಿ ಸುಮಾರು 2.30 ಗಂಟೆಗೆ ಕರುವಿನ ಮೇಲೆ ಚಿರತೆ ದಾಳಿ ಮಾಡಿರುವ ಬಗ್ಗೆ ವರದಿಯಾಗಿದೆ.
ಹಲವಾರು ದಿನಗಳಿಂದ ಕಾಡoಡ, ಬೈಪಾಡಿ ಪ್ರದೇಶದಲ್ಲಿ ತಿರುಗಾಡುತಿದ್ದು. ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣಗೊಂಡಿದೆ. ಅರಣ್ಯ ಇಲಾಖೆಯವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು