Thursday, July 23, 2026
ಬೆಂಗಳೂರುರಾಜ್ಯಸುದ್ದಿ

ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು  ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಹಡ್ಸನ್ ಎಂಬಾತನ ಮೇಲೆ ಎಫ್ ಐಆರ್ ದಾಖಲಾಗಿದೆ. ಈತ ಅವಾಚ್ಯ ಶಬ್ದ ಬಳಸಿ ಮೋದಿಯನ್ನು ನಿಂದಿಸಿ ವಿಡಿಯೋ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ವಿಡಿಯೋ ವಿರುದ್ಧ ಸರ್ವಜ್ಞನಗರ ಬಿಜೆಪಿ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಬಾಣಸವಾಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.‌