
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಶಾಪ್ ವೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ಇಂದು ಬೆಳ್ಳಗೆ ನಡೆದಿದೆ. ಬೆಂಕಿ ಕೆನ್ನಾಲೆ ಪಕ್ಕದರೆಡು ಅಂಗಡಿಗೂ ವ್ಯಾಪಿಸಿದೆ , ಯುರೋಪ್ ಶೂ ಅಂಗಡಿ ಸಂಪೂರ್ಣ ಭಸ್ಮಗೊಂಡಿದೆ , ಸ್ಥಳಕ್ಕೆ ಅಗ್ನಿಶಾಮಕ ತಂಡ ಅಗಮಿಸಿದ್ದು ಬೆಂಕಿ ನಂದಿಸುವ ಕಾರ್ಯಚರಣೆ ನಡೆಯುತ್ತಿದೆ, ಮೇಲ್ನೋಟಕ್ಕೆ ಇದು ಶಾಟ್೯ ಸಕ್ರ್ಯೂಟ್ ನಿಂದಾಗಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ..











