Thursday, July 30, 2026
ಜಿಲ್ಲೆದಕ್ಷಿಣ ಕನ್ನಡಸುದ್ದಿಹಾಸನ

ಇಂದು ದೇವೇಗೌಡರ ಪತ್ನಿ ಚೆನ್ನಮ್ಮ ಉತ್ತರ ಕ್ರಿಯಾದಿ ಕಾರ್ಯ – ಕಹಳೆ ನ್ಯೂಸ್

ಹಾಸನ: ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ  ಧರ್ಮಪತ್ನಿ ಚೆನ್ನಮ್ಮ  ಅವರ ಉತ್ತರ ಕ್ರಿಯಾದಿ ಕಾರ್ಯ ನೆರವೇರಲಿದ್ದು, ಒಂದು ಲಕ್ಷಕ್ಕೂ ಅಧಿಕ ಜನರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ.